ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Update: 2022-11-24 14:37 GMT

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಗುರುವಾರ ಬೆಳಗ್ಗಿನ ಜಾವ ಶ್ರೀಮಂಜುನಾಥ ಸ್ವಾಮಿಯ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಮಾಪನಗೊಂಡಿತು.

ನಾಡಿನೆಲ್ಲೆಡೆಯಿಂದ ಬಂದ ಲಕ್ಷಕ್ಕೂ ಮಿಕ್ಕಿದ ಭಕ್ತಾದಿಗಳು ದೀಪೋತ್ಸವ ವೀಕ್ಷಿಸಿದರು.

Similar News