ವಿಶ್ವಕಪ್: ಟ್ಯುನೀಶಿಯ ವಿರುದ್ಧ ಆಸ್ಟ್ರೇಲಿಯಕ್ಕೆ ಜಯ

Update: 2022-11-26 12:17 GMT

ದೋಹಾ, ನ.26: ಆಸ್ಟ್ರೇಲಿಯ ತಂಡ ವಿಶ್ವಕಪ್‌ನ ಡಿ ಗುಂಪಿನ ಪಂದ್ಯದಲ್ಲಿ ಟ್ಯುನೀಶಿಯ ವಿರುದ್ಧ 1-0 ಅಂತರದಿಂದ ಜಯ ಸಾಧಿಸಿದೆ.

ಅಲ್ ಜನಾಬ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯದ ಪರ ಮಿಚೆಲ್ ಡ್ಯೂಕ್ 23ನೇ ನಿಮಿಷದಲ್ಲಿ ಗೆಲುವಿನ ಗೋಲು ದಾಖಲಿಸಿದರು.

Similar News