×
Ad

ಬಿಬಿಎಂಪಿ ಚುನಾವಣೆ ವಿಭಾಗದ ವಿಶೇಷ ಆಯುಕ್ತರಾಗಿ ಉಜ್ವಲ್‍ಕುಮಾರ್ ಘೋಷ್ ನೇಮಕ

Update: 2022-11-28 22:13 IST

ಬೆಂಗಳೂರು, ನ.28: ಬಿಬಿಎಂಪಿ ಚುನಾವಣೆ ವಿಭಾಗದ ವಿಶೇಷ ಆಯುಕ್ತರಾಗಿ ಉಜ್ವಲ್‍ಕುಮಾರ್ ಘೋಷ್ ಅವರನ್ನು ನೇಮಿಸಲಾಗಿದೆ.   

ಬಿಬಿಎಂಪಿ ಘನ ತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ಕೆ. ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಡಿಸಿಯಾಗಿ ಸಂಗಪ್ಪ ಅವರನ್ನು ನೇಮಿಸಲಾಗಿದೆ.

Similar News