ಭಟ್ಕಳ ತಹಶೀಲ್ದಾರ್ ಸುಮಂತ್ ವರ್ಗಾವಣೆ

Update: 2022-11-29 14:11 GMT

ಭಟ್ಕಳ: ತಾಲೂಕಿನಲ್ಲಿ ಹಲವು ತಿಂಗಳುಗಳಿಂದ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸುಮಂತ್ ಬಿ. ಇ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿಯಲ್ಲಿನ ಪುರಸಭಾ ತಹಶೀಲ್ದಾರ್ ಆಗಿ ವರ್ಗಾಯಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಅದೇಶಿಸಿದ್ದಾರೆ.

Similar News