ಕೃಷ್ಣಪ್ಪ ಕುಲಾಲ್

Update: 2022-12-01 16:55 GMT

ಗುರುಪುರ, ಡಿ.1: ಗುರುಪುರ ಗ್ರಾಪಂ ವ್ಯಾಪ್ತಿಯ ಅಡ್ಡೂರು ಗ್ರಾಮದ ಬೆಳ್ಳೂರು ಮನೆ ನಿವಾಸಿ ಕೃಷ್ಣಪ್ಪ ಕುಲಾಲ್ (85) ಗುರುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Similar News

ವಸಂತಿ