ಸಿಧು ಮೂಸವಾಲಾ ಹತ್ಯೆಯ ಸಂಚುಕೋರ ಗೋಲ್ಡಿ ಬ್ರಾರ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ: ವರದಿ

Update: 2022-12-02 04:28 GMT

ಹೊಸದಿಲ್ಲಿ: ಪಂಜಾಬಿ ಗಾಯಕ ಸಿಧು ಮೂಸವಾಲಾ ಹತ್ಯೆಯ Sidhu Moose Wala Murder  ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು NDTV ಗೆ ತಿಳಿಸಿವೆ.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಗೋಲ್ಡಿ ಬ್ರಾರ್ ಇತ್ತೀಚೆಗೆ ಕೆನಡಾದಿಂದ ಅಮೆರಿಕಕ್ಕೆ ತೆರಳಿದ್ದ, ಅಲ್ಲಿ ಆತ 2017 ರಿಂದ ನೆಲೆಸಿದ್ದಾನೆ.

ಗ್ಯಾಂಗ್ ಸ್ಟರ್ ನನ್ನು ನವೆಂಬರ್ 20 ರ ಸುಮಾರಿಗೆ ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಯಿತು ಎಂದು ಮೂಲಗಳು ತಿಳಿಸಿವೆ

Similar News