ಮೆಸ್ಕಾಂ ಜನಸಂಪರ್ಕ ಸಭೆ

Update: 2022-12-03 14:04 GMT

ಉಡುಪಿ, ಡಿ.3: ಶಂಕರನಾರಾಯಣ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಡಿ. 8ರಂದು ಬೆಳಗ್ಗೆ 10:30ಕ್ಕೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿರುವರು. ಗ್ರಾಹಕರು ದೂರವಾಣಿ ಸಂಖ್ಯೆ: 08259-280300 ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Similar News