ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

Update: 2022-12-06 13:50 GMT

ಉಡುಪಿ, ಡಿ.6: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ಉಡುಪಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಅಭಿಯಾನ ನಿರ್ವಾಹಣಾ ಘಟಕಗಳಲ್ಲಿ ಕಾರ್ಯ ನಿರ್ವಹಿಸಲು ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ - zpudupi.karnataka.gov.in- ವೆಬ್‌ಸೈಟ್ ಅಥವಾ ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್, ಉಡುಪಿ ಮೊ.ನಂ: 9480878002ನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Similar News