ಗುಜರಾತ್: ಆಪ್ ಮುಖ್ಯಮಂತ್ರಿ ಅಭ್ಯರ್ಥಿ ಇಸುದನ್ ಗಾಧ್ವಿಗೆ ಸೋಲು

Update: 2022-12-08 10:04 GMT

ಅಹ್ಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗುಜರಾತಿನಲ್ಲಿ ಆಪ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಇಸುದನ್ ಗಾಧ್ವಿ ಬಿಜೆಪಿ ಅಭ್ಯರ್ಥಿಯ ವಿರುದ್ಧ 19,000 ಮತಗಳ ಅಂತರದಿಂದ ಸೋತಿದ್ದಾರೆ ಎಂದು ವರದಿಯಾಗಿದೆ.

Similar News