ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಘು ಶರ್ಮಾ ರಾಜೀನಾಮೆ

Update: 2022-12-08 10:33 GMT

 ಅಹಮದಾಬಾದ್: ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಪ್ರದರ್ಶನದ ಹೊಣೆ ಹೊತ್ತು ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಘು ಶರ್ಮಾ ಗುರುವಾರ ರಾಜೀನಾಮೆ ನೀಡಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಭಾರೀ ಹಿನ್ನಡೆ ಅನುಭವಿಸಿರುವ ಕಾಂಗ್ರೆಸ್ ಸದ್ಯ ಕೇವಲ 19 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

Similar News