ಯುವಕ ಆತ್ಮಹತ್ಯೆ
Update: 2022-12-15 20:46 IST
ಕಾರ್ಕಳ, ಡಿ.15: ವೈಯಕ್ತಿಕ ಕಾರಣದಿಂದ ಮನನೊಂದ ಕುಕ್ಕುಂದೂರು ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಶಕುಂತಳ ಎಂಬವರ ಮಗ ಸುನಿಲ್ ಕುಮಾರ್ (34) ಎಂಬವರು ಡಿ.14ರಂದು ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.