×
Ad

ಕುಕ್ಕೆ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಕುಟುಂಬ ಸಮೇತ ಭೇಟಿ

Update: 2022-12-16 18:09 IST
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರವಾಸೋದ್ಯಮ,‌ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು ಶುಕ್ರವಾರ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಸಚಿವರು, ರಾಜ್ಯ ಸಭಾ ಸದಸ್ಯರೂ ಆದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರನ್ನು ಧರ್ಮಸ್ಥಳದಲ್ಲಿ ಕುಟುಂಬ ಸಮೇತರಾಗಿ ಭೇಟಿ ಮಾಡಿ ಆಶೀರ್ವಾದ ಪಡೆದರು.

Similar News