ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿದ್ದ ಕಡತ, ಕಂಪ್ಯೂಟರ್ಗಳ ಕಳವು: ದೂರು
Update: 2022-12-17 18:11 IST
ಬೆಂಗಳೂರು, ಡಿ.17: ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಕಚೇರಿಯಲ್ಲಿದ್ದ ಕಡತಗಳನ್ನು ಕಳವು ಮಾಡಿರುವ ಆರೋಪ ಸಂಬಂಧ ಇಲ್ಲಿನ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಹಾಯಕ ಕಾರ್ಯಪಾಲಕ ಅನಂತ್ ಅವರು ದೂರು ನೀಡಿದ್ದು, ಕಚೇರಿಯಲ್ಲಿದ್ದ ಕಡತಗಳು, ಮೂರು ಕಂಪ್ಯೂಟರ್ ಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಹೊಸಪೇಟೆ: ಕಾಲುವೆಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು