×
Ad

ಬೆಂಗಳೂರು ನಗರ ನೂತನ ಜಿಲ್ಲಾಧಿಕಾರಿಯಾಗಿ ದಯಾನಂದ.ಕೆ.ಎ ನೇಮಕ

Update: 2022-12-17 20:47 IST

ಬೆಂಗಳೂರು, ಡಿ.17: ರಾಜ್ಯ ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತ ದಯಾನಂದ ಕೆ.ಎ. ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ತಕ್ಷಣದಿಂದಲೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮತದಾರರ ಪರಿಷ್ಕರಣೆ ಅಕ್ರಮ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಕೆ.ಶ್ರೀನಿವಾಸ್ ಅವರನ್ನು ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಅಮಾನತುಗೊಳಿಸಲಾಗಿತ್ತು. 

Similar News