×
Ad

ನೂತನ ಶಾಲಾ ನೋಂದಣಿಗೆ ಅವಧಿ ವಿಸ್ತರಣೆ

Update: 2022-12-17 21:57 IST

ಬೆಂಗಳೂರು, ಡಿ.17: ಮುಂದಿನ ಶೈಕ್ಷಣಿಕ ವರ್ಷದಲ್ಲಿ ನೂತನ ಶಾಲೆಗಳನ್ನು ಸ್ಥಾಪಿಸಲು ಮತ್ತು ಉನ್ನತೀಕರಿಸಲು ನೋಂದಣಿಗಾಗಿ ಅರ್ಜಿಸಲ್ಲಿಸುವ ಅವಧಿಯನ್ನು ಜ.4ರ ವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಡಿ.15ರವರೆಗೆ ನೋಂದಣಿಗೆ ಅವಕಾಶ ನೀಡಲಾಗಿತ್ತು. 

ನೋಂದಣಿಗೆ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ https://www.schooleducation.kar.nic.in/ ವೆಬ್‍ಸೈಟ್‍ಗೆ ಸಂಪರ್ಕಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.

Similar News