2023ರ ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಜೆಡಿಎಸ್

Update: 2022-12-19 09:25 GMT

ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ 93 ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಅನುಮೋದನೆ ಮೇರೆಗೆ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಹೀಗಿದೆ....

Similar News