×
Ad

ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯಗೊಂಡಿದ್ದ ಯುವತಿ ಆತ್ಮಹತ್ಯೆ

Update: 2022-12-28 10:43 IST

ಭೋಪಾಲ್: ಛತ್ತೀಸ್‌ಗಢದಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಹೆಸರು ಗಳಿಸಿದ್ದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

23ರ ಹರೆಯದ ಕಾಲೇಜು ವಿದ್ಯಾರ್ಥಿನಿ ಲೀನಾ ನಾಗವಂಶಿ ತನ್ನ ತಾಯಿ ಮನೆಯಿಂದ ಹೊರ ಹೋಗಿದ್ದಾಗ  ಮನೆಯ ಟೆರೇಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ.

Similar News