×
Ad

ವಿಟ್ಲ: ಆಟೋ ರಿಕ್ಷಾ-ಕಾರು ನಡುವೆ ಅಪಘಾತ; ಓರ್ವನಿಗೆ ಗಂಭೀರ ಗಾಯ

Update: 2022-12-28 20:53 IST

ವಿಟ್ಲ: ಕೊಡಾಜೆ ಮಸೀದಿ ಬಳಿ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮತ್ತು ಸಹಪ್ರಯಾಣಿಕರು ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಆಟೊ ಚಾಲಕ ಕೂಸಪ್ಪ ಎಂಬವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಾಣಿಯಿಂದ ಅನಂತಾಡಿಗೆ ತೆರಳುತ್ತಿದ್ದ ಆಟೋ ರಿಕ್ಷಾ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಲ್ಟೊ ಕಾರು ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

Similar News