×
Ad

ಚಿಕ್ಕಬಳ್ಳಾಪುರದಲ್ಲಿ ಸಚಿವ ಸುಧಾಕರ್ ಗೆ ಸೋಲು, ಕಾಂಗ್ರೆಸ್ ನ ಪ್ರದೀಪ್ ಈಶ್ವರ್ ಜಯಭೇರಿ

Update: 2023-05-13 12:31 IST
Byline : Ashwani

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸೋಲು ಕಂಡಿದ್ದಾರೆ. 

ಇಲ್ಲಿ ಕಾಂಗ್ರೆಸ್ ನ ಪ್ರದೀಪ್ ಈಶ್ವರ್ ಗೆಲುವು ಸಾಧಿಸಿದ್ದಾರೆ. 

Byline - Ashwani

contributor

Similar News