×
Ad

ಹಾಜಿ ಮುಹಮ್ಮದ್ ಮಸೂದ್ ರಿಗೆ ಸನ್ಮಾನ

Update: 2023-01-03 22:51 IST

ಮಂಗಳೂರು: ದ.ಕ. ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾಗಿ ಪುನರಾಯ್ಕೆಯಾದ ಅಲ್ಹಾಜ್ ಕೆ.ಎಸ್.ಮುಹಮ್ಮದ್ ಮಸೂದ್ ಅವರನ್ನು ರಾಯಲ್ ಫ್ರೆಂಡ್ಸ್ ಸರ್ಕಲ್ (ರಿ) ಕುದ್ರೋಳಿಯ ನಿಯೋಗವು ಭೇಟಿ ಮಾಡಿ ಅಭಿನಂದಿಸಿ ಸನ್ಮಾನಿಸಿತು.

Similar News