ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

Update: 2023-01-04 10:52 GMT

ಹೊಸದಿಲ್ಲಿ: ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಉಸಿರಾಟದ ಸೋಂಕಿನಿಂದ ಬಳಲುತ್ತಿರುವ ಅವರು ತಪಾಸಣೆಗಾಗಿ ಗಂಗಾರಾಮ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

Similar News