×
Ad

ಉಡುಪಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Update: 2023-01-04 19:20 IST
Editor : Ashwani

ಉಡುಪಿ: ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಎಂಟೆಕ್, ಬಿಇ ಹಾಗೂ ಎಂಎಸ್ಸಿ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವ ಅರ್ಹ ಉಪನ್ಯಾಸಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೊಳಲಗಿರಿ, ಉಪ್ಪೂರು, ಉಡುಪಿ, ದೂರವಾಣಿ ಸಂಖ್ಯೆ: 0820-2950101, 9880510585, ಇ-ಮೇಲ್: gttcudupi@gmail.com  ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - Ashwani

contributor

Editor - Ashwani

contributor

Similar News