ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

Update: 2023-01-05 17:27 GMT

ಬೆಂಗಳೂರು, ಜ.5: ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2022-23ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ(ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಒಳಗೊಂಡಂತೆ) ಹುದ್ದೆಗೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಇಲಾಖೆಯ ಅಂತರ್ಜಾಲ ತಾಣ https://dce.karnataka.gov.in/ ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Similar News