ಪುತ್ತೂರಿನ ವಕೀಲ ತ್ವಾಹಾ ಖಲೀಲ್ ನ್ಯಾಯಾಧೀಶರಾಗಿ ಆಯ್ಕೆ

Update: 2023-01-14 15:39 GMT

ಪುತ್ತೂರು: ತಾಲೂಕಿನ ಬಡಗನ್ನೂರು ಗ್ರಾಮದ ಮುಂಡೋಳೆ ನಿವಾಸಿ ವಕೀಲರಾಗಿದ್ದ ತ್ವಾಹಾ ಖಲೀಲ್ ರವರು ಕೆ ಎ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ವಕೀಲ ವೃತ್ತಿ ಮಾಡಿಕೊಂಡಿದ್ದ ಇವರು ಕೆ ಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

Similar News