ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 1,500 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ

Update: 2023-01-20 15:59 GMT

ಬೆಂಗಳೂರು, ಜ.20: ಬಿಜೆಪಿ ಕಾರ್ಯಕರ್ತ ಪ್ರವೀನ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ 20ಕ್ಕೂ ಅಧಿಕ ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್‍ಶೀಟ್ ಅನ್ನು ಎನ್‍ಐಎ ವಿಶೇಷ ನ್ಯಾಯಲಯಕ್ಕೆ ಸಲ್ಲಿಕೆ ಮಾಡಿದೆ.

ಶುಕ್ರವಾರ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದು, ಇದರಲ್ಲಿ 240 ಸಾಕ್ಷಿಗಳ ಹೇಳಿಕೆ ದಾಖಲು ಮಾಡಿದೆ.ಇನ್ನೂ, ಇದುವರೆಗೆ 14 ಆರೋಪಿಗಳ ಬಂಧಿಸಲಾಗಿದ್ದು, ಇನ್ನಿತರೆ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ತಿಳಿಸಲಾಗಿದೆ.

Similar News