×
Ad

ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಕಲ್ಲು ತೂರಾಟ, ಕಿಟಕಿ ಗಾಜು ಜಖಂ

Update: 2023-01-21 10:22 IST

ಹೊಸದಿಲ್ಲಿ: ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ  ಕಲ್ಲು ತೂರಾಟ ನಡೆಸಿದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ

ಬಿಹಾರದ ಕತಿಹಾರ್ ಜಿಲ್ಲೆಯ ಬಲರಾಮ್‌ಪುರ ಪೊಲೀಸ್ ಠಾಣೆಯ ರೈಲು ಸಂಖ್ಯೆ 22302 ರಲ್ಲಿ ಶನಿವಾರ ಈ ಘಟನೆ ನಡೆದಿದೆ.

ಘಟನೆಯಲ್ಲಿ ಸಿ6 ಸಂಖ್ಯೆಯ ಬೋಗಿಯ ಕಿಟಕಿ ಗಾಜುಗಳು ಜಖಂಗೊಂಡಿವೆ.

ಕಲ್ಲು ತೂರಾಟದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Similar News