ಉಡುಪಿ: ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2023-01-23 16:08 GMT

ಉಡುಪಿ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಮಲ್ಪೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್-1 ಹುದ್ದೆ, ಸೂಪರ್‌ವೈಸರ್ ಹಾಗೂ ಡ್ರಾಫ್ಟ್‌ಮ್ಯಾನ್‌ಗಳ ತಲಾ 2 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಲು ಫೆಬ್ರವರಿ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  - www.cochinshipyard.in career- ವೆಬ್‌ಸೈಟ್ ಅಥವಾ ದೂರವಾಣಿ ಸಂಖ್ಯೆ: 9900959933 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News