×
Ad

ದ.ಕ. ಜಿಲ್ಲಾ ಎಸ್ಪಿ ಋಷಿಕೇಶ್ ವರ್ಗಾವಣೆ

Update: 2023-01-31 21:47 IST

ಮಂಗಳೂರು, ಜ.31: ದ.ಕ. ಜಿಲ್ಲಾ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ಅವರಿಗೆ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಗುಪ್ತಚರ ವಿಭಾಗದ ಎಸ್ಪಿ ವಿಕ್ರಮ್ ಅಮಾತೆ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ  ಆದೇಶ ಹೊರಡಿಸಿದೆ.

ದ.ಕ.ದಿಂದ ವರ್ಗಾವಣೆಗೊಂಡಿರುವ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ಅವರಿಗೆ ಗುಪ್ತಚರ ಇಲಾಖೆಯ ಎಸ್ಪಿಯಾಗಿ ನಿಯುಕ್ತಿಗೊಳಿಸಲಾಗಿದೆ.

Similar News