×
Ad

ಅದಾನಿ ಸಂಸ್ಥೆ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆ ಕೋರಿದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ

Update: 2023-02-09 11:30 IST

ಹೊಸದಿಲ್ಲಿ: ಅದಾನಿ ಸಂಸ್ಥೆಗಳ ಕುರಿತು  ಹಿಂಡೆನ್‌ಬರ್ಗ್ ಸಂಶೋಧನಾ ವರದಿಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಮನವಿಯನ್ನು ಶುಕ್ರವಾರದ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್  ಸಮ್ಮತಿಸಿದೆ.

Similar News