×
Ad

ಬೆಂಗಳೂರು | ರಾಜಭವನದಲ್ಲಿ ಶ್ರೀಗಂಧದ ಸಸಿ ನೆಟ್ಟ ಪ್ರಧಾನಿ ಮೋದಿ

Update: 2023-02-13 13:39 IST

ಬೆಂಗಳೂರು, ಫೆ.13: ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ರಾಜಭವನದ ಮುಂಭಾಗದ ಹುಲ್ಲುಹಾಸಿನಲ್ಲಿ ಶ್ರೀಗಂಧದ ಸಸಿಯನ್ನು ನೆಟ್ಟರು.

ಈ ಸಂದರ್ಭಧಲ್ಲಿ ರಾಜಭವನದಲ್ಲಿನ ಸಸ್ಯಗಳು, ಜಾತಿಗಳು, ಗುಣಲಕ್ಷಣಗಳು ಮತ್ತು ಬಳಕೆಯ ಕುರಿತು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಧಾನ ಮಂತ್ರಿಗೆ ವಿವರಿಸಿದರು.

Similar News