×
Ad

ಉಡುಪಿ: ಫೆ.21ರಂದು ವಿದ್ಯುತ್ ವ್ಯತ್ಯಯ

Update: 2023-02-20 21:11 IST

ಉಡುಪಿ, ಫೆ.20: 33/11 ಕೆವಿ ಶಿರ್ವ ಎಂಯುಎಸ್‌ಎಸ್‌ನಲ್ಲಿ ರೀಕಂಡಕ್ಟರಿಂಗ್ ಮತ್ತು ಟವರ್ ನಿರ್ಮಾಣ ಕಾಮಗಾರಿ ಹಮ್ಮಿ ಕೊಂಡಿರುವುದರಿಂದ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಮಾರ್ಗದಲ್ಲಿ ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಾಳ, ಶಿರ್ವ, ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಮಟ್ಟಾರು, ಪದವು, ಪಾಂಬೂರು, ಪಿಲಾರುಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ, ಮಲ್ಲಾರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು ಬಡಾ, ಮೂಳೂರು, ಬೆಳಪು, ಅಬ್ಬೇಟ್ಟು, ಪಾದೂರು ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫೆಬ್ರವರಿ 21ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 

Similar News