×
Ad

ಟರ್ಕಿ-ಸಿರಿಯಾ ಗಡಿ ಪ್ರದೇಶದಲ್ಲಿ ಮತ್ತೆ ಭೂಕಂಪ

Update: 2023-02-20 23:08 IST

ಇಸ್ತಾನ್‌ಬುಲ್:‌ ಟರ್ಕಿ-ಸಿರಿಯಾ ಗಡಿ ಪ್ರದೇಶದಲ್ಲಿ  6.3 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ಹೇಳಿರುವುದಾಗಿ ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

Similar News