×
Ad

ಮೇ 20, 21ರಂದು ಸಿಇಟಿ ಪರೀಕ್ಷೆ

Update: 2023-02-24 20:49 IST

ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಈ ಬಾರಿ ಮೇ 20 ಮತ್ತು 21ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಮೇ 22ರಂದು ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

Similar News