×
Ad

ಬಾವಿಗೆ ಹಾರಿ ಆತ್ಮಹತ್ಯೆ

Update: 2023-02-26 21:29 IST

ಕುಂದಾಪುರ: ಪತ್ನಿಯ ವಿಚ್ಛೇದನೆಯಿಂದ ಮನನೊಂದ ಕನ್ಯಾನ ಕುಡ್ಲು ನಿವಾಸಿ ರಾಜೇಂದ್ರ ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಫೆ.25ರಂದು ರಾತ್ರಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕುಂದಾಪುರ ಗ್ರಾಮಾತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News