×
Ad

ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಮತ್ತೊಮ್ಮೆ ಆಯ್ಕೆ

Update: 2023-03-06 18:33 IST

ಅಗರ್ತಲ: ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ(Manik Saha ) ಮುಂದುವರಿಯಲಿದ್ದಾರೆ.

ಆಡಳಿತಾರೂಢ ಬಿಜೆಪಿಯಿಂದ ಆಯ್ಕೆಯಾದ ನೂತನ ಶಾಸಕರ ಸಭೆ ಸೋಮವಾರ ಸಂಜೆ ನಡೆದಿದ್ದು, ಈ ವೇಳೆ ಸಹಾ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಹೆಸರಿಸಲಾಯಿತು.

 ಮುಖ್ಯಮಂತ್ರಿ ಹಾಗೂ ಸಂಪುಟ ಸಚಿವರ ಪ್ರಮಾಣವಚನ ಕಾರ್ಯಕ್ರಮವು ಬುಧವಾರ ನಡೆಯಲಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
 

Similar News