ಮಾ.20ರವರೆಗೆ ಹಜ್‌ಯಾತ್ರೆಗೆ ಅರ್ಜಿ ಸಲ್ಲಿಸಲು ಅವಕಾಶ

Update: 2023-03-10 15:38 GMT

ಬೆಂಗಳೂರು, ಮಾ.10: ಕೇಂದ್ರ ಅಲ್ಪಸಂಖ್ಯಾತರ ಕಲ್ಯಾಣ ವ್ಯವಹಾರಗಳ ಸಚಿವಾಲಯದ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಭಾರತೀಯ ಹಜ್ ಸಮಿತಿಯು 2023ನೆ ಸಾಲಿನ ಹಜ್‌ಯಾತ್ರೆಗಾಗಿ ಅರ್ಜಿ ಸಲ್ಲಿಸಲು ಮಾ.10ರವರೆಗೆ ಇದ್ದ ಕಾಲಾವಕಾಶವನ್ನು ಮಾ.20ರಂದು ಸಂಜೆ 5 ಗಂಟೆಯವರೆಗೆ ವಿಸ್ತರಿಸಿ ಶುಕ್ರವಾರ ಆದೇಶ ಹೊರಡಿಸಿದೆ.

Similar News