ಮಾರ್ಚ್ 15ರಂದು ಮೆಸ್ಕಾಂ ಜನ ಸಂಪರ್ಕ ಸಭೆ

Update: 2023-03-13 15:13 GMT

ಉಡುಪಿ, ಮಾ.13: ಮೆಸ್ಕಾಂ ಕಾರ್ಕಳ ಉಪವಿಭಾಗ ಕಚೇರಿಯಲ್ಲಿ ಮಾರ್ಚ್ 15ರಂದು ಬೆಳಗ್ಗೆ 10:30ಕ್ಕೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.  ಗ್ರಾಹಕರು ದೂರವಾಣಿ ಸಂಖ್ಯೆ:08258-230648ಅನ್ನು ಸಂಪರ್ಕಿಸಿ ತಮ್ಮ ಅಹವಾಲು ಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Similar News