​ಪಿಯುಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 120 ವಿದ್ಯಾರ್ಥಿಗಳು ಗೈರು

Update: 2023-03-23 16:30 GMT

ಉಡುಪಿ, ಮಾ.23: ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಆಂಗ್ಲ ಭಾಷಾ ವಿಷಯಕ್ಕೆ ಒಟ್ಟು 120 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ.

ಇಂಗ್ಲೀಷ್ ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡಿದ್ದ 15111 ವಿದ್ಯಾರ್ಥಿಗಳಲ್ಲಿ ಇಂದು 14,911 ಮಂದಿ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು ಎಂದು ಡಿಡಿಪಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Similar News