ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ

Update: 2023-03-27 10:35 GMT

ಬೆಂಗಳೂರು: ಬಿಜೆಪಿ ರಾಜ್ಯ ಚುನಾವಣಾ ಪ್ರಚಾರ ಸಮಿತಿ ಮತ್ತು ರಾಜ್ಯ ಕೋರ್ ಕಮಿಟಿ ಸಭೆಯು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಇಂದು ನಗರದಲ್ಲಿ ನಡೆಯಿತು.

ಈ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎರಡೂ ಸಮಿತಿಗಳ ಅಪೇಕ್ಷಿತರು ಭಾಗವಹಿಸಿದ್ದರು.

ಕೋರ್ ಸಮಿತಿಯ ಉಪಸ್ಥಿತರ ವಿವರ- ಡಿ.ವಿ.ಸದಾನಂದ ಗೌಡ, ಜಗದೀಶ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಆರ್.ಅಶೋಕ್, ಬಿ.ಶ್ರೀರಾಮುಲು, ನಿರ್ಮಲ್‍ಕುಮಾರ್ ಸುರಾಣ, ರಾಜೇಶ್.ಜಿ.ವಿ, ವಿಶೇಷ ಆಹ್ವಾನಿತರಾದ ಅರುಣ್ ಸಿಂಗ್, ಡಿ.ಕೆ.ಅರುಣಾ, ಸಿ.ಟಿ.ರವಿ

ಚುನಾವಣಾ ಪ್ರಚಾರ ಸಮಿತಿಯ ಉಪಸ್ಥಿತರ ವಿವರ- ಡಿ.ವಿ.ಸದಾನಂದ ಗೌಡ, ಜಗದೀಶ ಶೆಟ್ಟರ್, ಕು.ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಆರ್.ಅಶೋಕ್, ಶ್ರೀಮತಿ ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಪ್ರಭು ಚವ್ಹಾಣ್, ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಿ.ಟಿ.ರವಿ, ವಿ.ಶ್ರೀನಿವಾಸಪ್ರಸಾದ್, ಪಿ.ಸಿ.ಮೋಹನ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ರಮೇಶ್ ಜಾರಕಿಹೊಳಿ, ಬಿ.ವೈ.ವಿಜಯೇಂದ್ರ ಮತ್ತು ಛಲವಾದಿ ನಾರಾಯಣಸ್ವಾಮಿ ಹಾಜರಿದ್ದರು. 

ಇದನ್ನೂ ಓದಿ; ಶಿಕಾರಿಪುರ | ಒಳ ಮೀಸಲಾತಿ ಜಾರಿಗೆ ಬಂಜಾರ ಸಮುದಾಯದ ವಿರೋಧ: ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಯತ್ನ, ಕಲ್ಲು ತೂರಾಟ

Similar News