ಅಪಹರಣ ಪ್ರಕರಣ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Update: 2023-03-28 08:48 GMT

ಹೊಸದಿಲ್ಲಿ: 2006ರಲ್ಲಿ ಉಮೇಶ್‌ ಪಾಲ್‌ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಉತ್ತರಪ್ರದೇಶದ ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಗೆ ನ್ಯಾಯಾಲಯವು ಜೀವಾವಾಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ ಎಂದು ವರದಿಯಾಗಿದೆ.

Similar News