ಅಗತ್ಯ ಕಾಮಗಾರಿ: ಮಾ.31ರಂದು ವಿದ್ಯುತ್ ವ್ಯತ್ಯಯ

Update: 2023-03-28 15:04 GMT

ಉಡುಪಿ, ಮಾ.28: ಲೈನ್‌ಶಿಫ್ಟಿಂಗ್ ಕಾಮಗಾರಿಯನ್ನು ಹಮ್ಮಿ ಕೊಂಡಿರುವುದರಿಂದ 110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಬೈಲೂರು ಎಕ್ಸ್‌ಪ್ರೆಸ್, ಕೆ.ಹೆಚ್.ಬಿ, ಪದವು ಮತ್ತು ನಕ್ರೆ ಫೀಡರ್‌ಗಳ ಬೈಲೂರು, ನೀರೆ, ಎರ್ಲಪಾಡಿ, ಕೌಡೂರು, ಪರಪು, ಗುಂಡ್ಯಡ್ಕ, ಬೋರ್ಗಲ್‌ಗುಡ್ಡೆ, ಕುಂಟಾಡಿ, ಪಳ್ಳಿ, ಆನಂದಿ ಮೈದಾನ, ನಕ್ರೆ, ಪೊಸನೊಟ್ಟು, ಜಾರ್ಕಳ, ಕೆ.ಹೆಚ್.ಬಿ. ಕಾಲೋನಿ, ಜೋಡುರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ 31ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Similar News