ಯುವಕ ನಾಪತ್ತೆ

Update: 2023-03-31 13:31 GMT

ಕಾರ್ಕಳ: ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ನಿವಾಸಿ ಉದಯ ಕುಮಾರ್ (38) ಎಂಬವರು ಕಾಂತಾವರ ಗ್ರಾಮದ ಬೇಲಾಡಿಯಲ್ಲಿರುವ ತಂದೆ ಮನೆಯಿಂದ ಮಾ.25ರಂದು ಮಧ್ಯಾಹ್ನ ಕಾರ್ಕಳಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News