ಮಂಗಳೂರು: ಪೊಲೀಸರಿಂದ ರೌಡಿಶೀಟರ್‌ಗಳ ಮನೆಗೆ ದಾಳಿ

Update: 2023-04-01 06:52 GMT

ಮಂಗಳೂರು,ಎ.1: ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 60ಕ್ಕೂ ಅಧಿಕ ರೌಡಿಶೀಟರ್‌ಗಳ ಮನೆಗೆ ಶನಿವಾರ ಮುಂಜಾವೆ ಪೊಲೀಸರು ದಾಳಿ‌ ನಡೆಸಿದ್ದಾರೆ. 

ರೌಡಿಶೀಟರ್‌ಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಸಕ್ತ ಚಲನವಲನದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

Similar News