×
Ad

ಪ್ರಧಾನಿ ನರೇಂದ್ರ ಮೋದಿ ವ್ಯಾಸಂಗ ಮಾಡಿದ ಬಗ್ಗೆ ಕಾಲೇಜಿಗೇಕೆ ಹೆಮ್ಮೆಯಿಲ್ಲ: ಉದ್ಧವ್ ಠಾಕ್ರೆ ಪ್ರಶ್ನೆ

Update: 2023-04-03 11:14 IST

ಮುಂಬೈ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಪದವಿ ವ್ಯಾಸಂಗದ ಕುರಿತು ಎದ್ದಿರುವ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ( Uddhav Thackeray) ಪ್ರಧಾನಿ ನರೇಂದ್ರ ಮೋದಿ ವ್ಯಾಸಂಗ ಮಾಡಿದ ಬಗ್ಗೆ ಕಾಲೇಜಿಗೇಕೆ ಹೆಮ್ಮೆಯಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪದವಿ ಪಡೆದಿರುವ ಅನೇಕ ಯುವಕರು ನಿರುದ್ಯೋಗಿಗಳಾಗಿರುವಾಗ, ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಕುರಿತು ಪ್ರಶ್ನಿಸಿದರೆ ದಂಡ ವಿಧಿಸಲಾಗುತ್ತದೆ. ಈ ಕಾಲೇಜು ಯಾಕೆ ಅದರ ಬಗ್ಗೆ ಹೆಮ್ಮೆ ಪಡುತ್ತಿಲ್ಲ? ಪ್ರಧಾನಿ ನರೇಂದ್ರ ಮೋದಿ ವ್ಯಾಸಂಗ ಮಾಡಿರುವ ಕಾಲೇಜು ಇದೇನಾ? ಎಂದು ಅವರು ಪ್ರಶ್ನಿಸಿದ್ದಾರೆ.

Similar News