×
Ad

ಗೊನ್ಝಾಗ ಶಾಲಾ ದೈಹಿಕ ಶಿಕ್ಷಕಿಯ ರಾಷ್ಟ್ರ ಮಟ್ಟದ ಸಾಧನೆ

Update: 2023-04-06 22:40 IST

ಮಂಗಳೂರು : ನಗರದ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ದೈಹಿಕ ಶಿಕ್ಷಕಿ ಆಗ್ನೆಸ್ ಸಲ್ದಾನ ಅವರು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಸಾಧನೆ ಗೈದಿದ್ದಾರೆ.

ಕರ್ನಾಟಕವನ್ನು ಪ್ರತಿನಿಧಿಸಿದ ಅವರು 200 ಮೀ. ಓಟದಲ್ಲಿ ಕಂಚಿನ ಪದಕ ಹಾಗೂ 4/100 ಮೀ ರಿಲೇ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

Similar News