ಗಾಂಜಾ ಸೇವನೆ: ಓರ್ವ ವಶಕ್ಕೆ

Update: 2023-04-08 15:17 GMT

ಗಂಗೊಳ್ಳಿ, ಎ.8: ಗಾಂಜಾ ಸೇವನೆಗೆ ಸಂಬಂಧಿಸಿ ಎ.7ರಂದು ಸಂಜೆ  ತ್ರಾಸಿ ಪ್ರವಾಸಿ ಮಂದಿರದ ಬಳಿ ಮರವಂತೆ ನಿರೋಣಿಯ ಅಬ್ದುಲ್ ಮುನಾಫ್ (20) ಎಂಬಾತನನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Similar News