ಬಾವಿಗೆ ಹಾರಿ ಆತ್ಮಹತ್ಯೆ
Update: 2023-04-08 20:53 IST
ಬ್ರಹ್ಮಾವರ, ಎ.8: ಬಾರಕೂರು ಮಾಸ್ತಿ ನಗರ ನಿವಾಸಿ ಯೋಗೀಶ ಎಂಬವರ ಪತ್ನಿ ರಶ್ಮಿ(35) ಎಂಬವರು ಜೀವನದಲ್ಲಿ ಜೀಗುಪ್ಸೆಗೊಂಡು ಎ.7ರಂದು ರಾತ್ರಿ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.