×
Ad

ಎಚ್‍ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ವೈಎಸ್‍ವಿ ದತ್ತ : ರಾಜಕೀಯ ವಲಯದಲ್ಲಿ ಕುತೂಹಲ

Update: 2023-04-12 20:35 IST

ಬೆಂಗಳೂರು, ಎ.12: ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೈಎಸ್‍ವಿ ದತ್ತ ಅವರು ಟಿಕೆಟ್ ಕೈತಪ್ಪಿದಕ್ಕೆ ತೀವ್ರ ಅಸಮಾಧಾನಗೊಂಡಿದ್ದು, ಈ ನಡುವೆ ಪುನಃ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.

ಬುಧವಾರ ಪದ್ಮನಾಭ ನಗರದಲ್ಲಿರುವ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ದತ್ತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ನಿಂದ ಟಿಕೆಟ್​ ವಂಚಿತರಾಗಿರುವ ದತ್ತ ಅವರು ಇತ್ತೀಚೆಗೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದರು. 

Similar News