×
Ad

ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ: ಸಚಿವ ಸೋಮಣ್ಣ ಪುತ್ರ ಅರುಣ್ ಗಿಲ್ಲ ಟಿಕೆಟ್

Update: 2023-04-12 23:34 IST

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. 

ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ವಸತಿ ಸಚಿವ ಸೋಮಣ್ಣ ಪುತ್ರ ಅರುಣ್ ಸೋಮಣ್ಣಗೆ ಟಿಕೆಟ್ ಕೈ ತಪ್ಪಿದೆ. ಈ ಕ್ಷೇತ್ರಕ್ಕೆ ಎಸ್.ಡಿ ದಿಲೀಪ್ ಕುಮಾರ್ ಹೆಸರನ್ನು ಘೋಷಿಸಿದೆ. 

ಅರುಣ್ ಸೋಮಣ್ಣಗೆ ಟಿಕೆಟ್ ನೀಡುವಂತೆ ಸಚಿವ ಸೋಮಣ್ಣ ಪಟ್ಟು ಹಿಡಿದಿದ್ದರು. ಆದರೆ ಹೈಕಮಾಂಡ್ ಎಸ್.ಡಿ ದಿಲೀಪ್ ಕುಮಾರ್ ಗೆ ಮಣಿ ಹಾಕಿದೆ. 

Similar News