×
Ad

ಮೂಡಿಗೆರೆ ಕ್ಷೇತ್ರ: ಹಾಲಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಕೈ ತಪ್ಪಿದ ಬಿಜೆಪಿ ಟಿಕೆಟ್

Update: 2023-04-12 23:52 IST

ನವದೆಹಲಿ: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.

ಮೂಡಿಗೆರೆ ಕ್ಷೇತ್ರದ ಹಾಲಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಟಿಕೆಟ್ ನಿರಾಕರಿಸಲಾಗಿದೆ. ಇಲ್ಲಿ ಎಂ.ಪಿ ಕುಮಾರಸ್ವಾಮಿ ಬದಲಿಗೆ, ದೀಪಕ್ ದೊಡ್ಡಯ್ಯಗೆ ಟಿಕೆಟ್ ಘೋಷಿಸಲಾಗಿದೆ. 

ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್​ ನೀಡದಂತೆ ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಯಾವುದೇ ಕಾರಣ್ಕಕೂ ಟಿಕೆಟ್​ ನೀಡಬಾರದು ಎಂದು ಕೇಂದ್ರ ನಾಯಕರಿಗೂ ಪತ್ರ ಬರೆದಿದ್ದರು. 

Similar News